ಮಾನ-ಮರ್ಯಾದೆ ಇದ್ದಿದ್ರೆ ವೇದಿಕೆಯಲ್ಲೇ ಸಿಎಂ ರಾಜೀನಾಮೆ ನೀಡಬೇಕಿತ್ತು : ಆರ್.ಅಶೋಕ
ಕೋಲಾರ, ಜೂ.28 : ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಭಾಗಿಯಾಗಿದ್ದು, ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿರುದ್ಧ ಬಿಜೆಪಿಯಿಂದ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಸಚಿವ ಬಿ.ನಾಗೇಂದ್ರ 20% ತಿಂದಿದ್ದಾರೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ 80% ತಿಂದಿದ್ದಾರೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಈ ಕುರಿತು ಸದನದಲ್ಲೂ ಆಗ್ರಹಿಸುತ್ತೇವೆ. ಸಿಎಂ … Continue reading ಮಾನ-ಮರ್ಯಾದೆ ಇದ್ದಿದ್ರೆ ವೇದಿಕೆಯಲ್ಲೇ ಸಿಎಂ ರಾಜೀನಾಮೆ ನೀಡಬೇಕಿತ್ತು : ಆರ್.ಅಶೋಕ
Copy and paste this URL into your WordPress site to embed
Copy and paste this code into your site to embed