ಸಿಎಂ ಸಿದ್ದರಾಮಯ್ಯನವರಿಗೆ ಟಿಪ್ಪು ದೆವ್ವ ಹಿಡಿದಿದೆ : ಆರ್‌.ಅಶೋಕ್‌

ಬೆಂಗಳೂರು,ಜೂ.13- ರಾಜ್ಯದಲ್ಲಿ ಕಾಂಗ್ರೆಸ್‌‍ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಟಿಪ್ಪು ದೆವ್ವ ಹಿಡಿದಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಇಂದು ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌‍ ಸರ್ಕಾರ ಬಂದ ಮೇಲೆ ನಿರಂತರವಾಗಿ ಹಲ್ಲೆ ಪ್ರಕರಣಗಳು ಆಗುತ್ತಿದೆ. ಭಾರತ್‌ ಮಾತಾ ಕೀ ಜೈ, ವಂದೇ ಮಾತರಂ ಅಂದರೆ ಹಲ್ಲೆ ನಡೆಯುತ್ತದೆ. ಮಂಗಳೂರಿನಲ್ಲಿ ಹಲ್ಲೆ ನಡೆದಿದೆ. ಚಾಕು ಇರಿತವಾಗಿದೆ. ಈ ಗಲಾಟೆಗಳು ಕಾಂಗ್ರೆಸ್‌‍ ಸರ್ಕಾರ ಬಂದ ಮೇಲೆಯೇ … Continue reading ಸಿಎಂ ಸಿದ್ದರಾಮಯ್ಯನವರಿಗೆ ಟಿಪ್ಪು ದೆವ್ವ ಹಿಡಿದಿದೆ : ಆರ್‌.ಅಶೋಕ್‌