ಸಿದ್ದರಾಮಯ್ಯನವರೇ ನಿಮ್ಮ ಅಹಂಕಾರವೇ ನಿಮನ್ನು ರಾಜಕೀಯ ಅಧಃಪತನಕ್ಕೆ ತಳ್ಳುತ್ತೆ : ಅಶೋಕ್ ಕಿಡಿ

ಬೆಂಗಳೂರು,ಜು.13- ತಾವು ಯಾವ ಸೀಮೆ ಸುಲ್ತಾನರೂ ಅಲ್ಲ, ನವಾಬರೂ ಅಲ್ಲ. ನಿಮ್ಮ ಅಹಂಕಾರವೇ ನಿಮನ್ನ ರಾಜಕೀಯ ಅಧಃಪತನಕ್ಕಿಳಿಸುವುದು ಶತ:ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಎಚ್ಚರಿಕೆ ಕೊಟ್ಟಿದ್ದಾರೆ. ಈ ಕುರಿತು ತಮ ಎಕ್ಸ್ಸ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು,ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿದ್ದಾರೆ. ಹತ್ತಿದ ಏಣಿಯನ್ನೇ ಒದೆಯುವಷ್ಟು ಅಧಿಕಾರದ ಮದವೇರಿದೆಯೇ ಸಿಎಂನವರೇ? ಅಧಿಕಾರದ ಮದವೇರಿದ ಪಕ್ಷಕ್ಕೆ ಮತದಾರರು ವಸ್ತುಗಳೇ ಹೊರತು ಜನರ ಸಮಸ್ಯೆಗಳ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ ಎನ್ನುವುದಕ್ಕೆ ಚಾಮರಾಜನಗರದಲ್ಲಿ … Continue reading ಸಿದ್ದರಾಮಯ್ಯನವರೇ ನಿಮ್ಮ ಅಹಂಕಾರವೇ ನಿಮನ್ನು ರಾಜಕೀಯ ಅಧಃಪತನಕ್ಕೆ ತಳ್ಳುತ್ತೆ : ಅಶೋಕ್ ಕಿಡಿ