ಶಾಸಕರನ್ನು ಹಿಡಿತದಲ್ಲಿಟ್ಟುಕೊಳ್ಳಲಾಗದ ದುರ್ಬಲ ಸಿಎಂ ಸಿದ್ದರಾಮಯ್ಯ : ಆರ್.ಅಶೋಕ್ ವ್ಯಂಗ್ಯ

ಬೆಂಗಳೂರು,ಮಾ.23- ಶಾಸಕರನ್ನು ಹಿಡಿತದಲ್ಲಿ ಇಟ್ಟುಕೊಳ್ಳಲಾಗದೆ, 90ಕ್ಕೂ ಹೆಚ್ಚು ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನ, ಗೂಟದ ಕಾರು ನೀಡಿ ಅವರನ್ನು ಸಮಾಧಾನಪಡಿಸಬೇಕಾದ ದಯನೀಯ ಸ್ಥಿತಿ ನಿಮ್ಮದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಿರುಗೇಟು ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಟ್ವೀಟ್ ಮಾಡಿರುವ ಅವರು, ತಾವು ಎಷ್ಟು ದುರ್ಬಲ ಮುಖ್ಯಮಂತ್ರಿ ಎಂದರೆ ಶಾಸಕರನ್ನು ಹಿಡಿತದಲ್ಲಿಡದೆ ಅವರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಅವರನ್ನು ಸಮಾಧಾನಪಡಿಸಬೇಕಾದ ದಯಾನೀಯ ಸ್ಥಿತಿಯಲ್ಲಿದ್ದೀರಿ ಎಂದು ವ್ಯಂಗ್ಯವಾಡಿದ್ದಾರೆ. 2013-18ರಲ್ಲಿ ತಾವು … Continue reading ಶಾಸಕರನ್ನು ಹಿಡಿತದಲ್ಲಿಟ್ಟುಕೊಳ್ಳಲಾಗದ ದುರ್ಬಲ ಸಿಎಂ ಸಿದ್ದರಾಮಯ್ಯ : ಆರ್.ಅಶೋಕ್ ವ್ಯಂಗ್ಯ