ಕಾಂಗ್ರೆಸ್‌‍ ಸರ್ಕಾರ ಒಂದು ವರ್ಷ ಪೂರೈಸಿದ ಕುರಿತು ಆರ್‌.ಅಶೋಕ್‌ ವ್ಯಂಗ್ಯ

ಬೆಂಗಳೂರು,ಮೇ20-ನಾಲಾಯಕ್‌ ಸಚಿವರು ಹಾಗೂ ಸಾಲು ಸಾಲು ಎಡವಟ್ಟುಗಳು ಮತ್ತು ಕುರ್ಚಿ ಉಳಿಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಸ್‌‍ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌, ಕಾಂಗ್ರೆಸ್‌‍ ಸರ್ಕಾರ ಒಂದು ವರ್ಷ ಪೂರ್ಣಗೊಳ್ಳುತ್ತಿರುವುದರ ಬಗ್ಗೆ ವ್ಯಂಗ್ಯವಾಡಿದ್ದಾರೆ. ಈ ಕುರಿತು ಎಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ನಾಲಾಯಕ್‌ ಸಚಿವರು ಸಾಲು ಸಾಲು ಎಡವಟ್ಟುಗಳು ಸಿಎಂ ಕುರ್ಚಿಗೇರಲು ಡಿಸಿಎಂ ಕನಸು, ಕುರ್ಚಿ ಉಳಿಸಿಕೊಳ್ಳಲು ಸಿಎಂ ಸರ್ಕಸ್ಸುಎಂದು ಅಪಹಾಸ್ಯ ಮಾಡಿದ್ದಾರೆ. ಜಾತಿಗೊಂದು, ಜಿಲ್ಲೆಗೊಂದು ಬಣ ನಾಡಿನ ಅಭಿವೃದ್ದಿ ಮಾತ್ರ ಗೌಣ ಇದು ಕಾಂಗ್ರೆಸ್‌‍ … Continue reading ಕಾಂಗ್ರೆಸ್‌‍ ಸರ್ಕಾರ ಒಂದು ವರ್ಷ ಪೂರೈಸಿದ ಕುರಿತು ಆರ್‌.ಅಶೋಕ್‌ ವ್ಯಂಗ್ಯ