“ದರಿದ್ರ ಕಾಂಗ್ರೆಸ್ ಅಧಿಕಾರಕ್ಕೆ ಬಂದಮೇಲೆ ಇಸ್ಲಾಂಮೀಕರಣ ಹೆಚ್ಚಾಗಿದೆ” : ಆರ್.ಅಶೋಕ್ ಆಕ್ರೋಶ

ಬೆಂಗಳೂರು,ಏ.18- ಕಾಂಗ್ರೆಸ್ ಸರ್ಕಾರಕ್ಕೆ ಧಮ್ಮು, ತಾಕತ್ತು ಇದ್ದರೆ ಜೈಶ್ರೀರಾಮ್ ಎಂದು ಘೋಷಣೆ ಕೂಗಬಾರದೆಂದು ಅಡ್ಡಿಪಡಿಸಿ ಜೀವ ಬೆದರಿಕೆ ಹಾಕಿರುವವರ ಮೇಲೆ ಗೂಂಡಾ ಕಾಯ್ದೆಯಡಿ ದೂರು ದಾಖಲಿಸಿ ದೇಶದ್ರೋಹ ಪ್ರಕರಣ ದಾಖಲಿಸಬೇಕೆಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಬಹಿರಂಗ ಸವಾಲು ಹಾಕಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಬ್ಬರು ದೇಶ ವಿಭಜನೆ ಬಗ್ಗೆ ಮಾತನಾಡುತ್ತಾರೆ. ಇನ್ನು ಕೆಲವರು ಜೈಶ್ರೀರಾಮ್ ಎಂದು ಕೂಗಬಾರದು. ಇಲ್ಲಿ ಅಲ್ಲಾವೋ ಎಂದು ಕೂಗಬೇಕೆಂದು ಜೀವ ಬೆದರಿಕೆ ಹಾಕುತ್ತಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಒಂದು ಮೂಲಭೂತವಾದಿಗಳ … Continue reading “ದರಿದ್ರ ಕಾಂಗ್ರೆಸ್ ಅಧಿಕಾರಕ್ಕೆ ಬಂದಮೇಲೆ ಇಸ್ಲಾಂಮೀಕರಣ ಹೆಚ್ಚಾಗಿದೆ” : ಆರ್.ಅಶೋಕ್ ಆಕ್ರೋಶ