ಯೋಗೇಶ್ವರ್ ಬಿಜೆಪಿಗೆ ದ್ರೋಹ ಬಗೆದಿದ್ದಾರೆ, ಚನ್ನಪಟ್ಟಣದ ಜನ ತಕ್ಕ ಪಾಠ ಕಲಿಸುತ್ತಾರೆ : ಆರ್.ಅಶೋಕ್

ಬೆಂಗಳೂರು,ಅ.23– ಕಾಂಗ್ರೆಸ್ ಸೇರ್ಪಡೆಯಾ ಗಿರುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಬಿಜೆಪಿಗೆ ದ್ರೋಹ ಬಗೆದು ಹೋಗಿದ್ದಾರೆ. ಉಪಚುನಾವಣೆಯಲ್ಲಿ ಅವರಿಗೆ ಚನ್ನಪಟ್ಟಣದ ಜನತೆ ತಕ್ಕಪಾಠ ಕಲಿಸಲ್ಲಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಯೋಗೇಶ್ವರ್ಗೆ ಟಿಕೆಟ್ ಕೊಡಿಸಲು ಕೊನೆ ಕ್ಷಣದವರೆಗೂ ಸರ್ವ ಪ್ರಯತ್ನ ಮಾಡಿದೆವು. ಯಾವುದೇ ಕಾರಣಕ್ಕೂ ಅವರು ಕಾಂಗ್ರೆಸ್ ಸೇರುವುದಿಲ್ಲ ಎಂದು ಅವರು ಹೇಳಿದ್ದರು. ಈಗ ಏಕಾಏಕಿ ಕಾಂಗ್ರೆಸ್ ಸೇರಿದ್ದಾರೆ. ಈ ಬಾರಿ ಕ್ಷೇತ್ರದ ಜನತೆ ಸರಿಯಾದ ಪಾಠ ಕಲಿಸಲಿದ್ದಾರೆ … Continue reading ಯೋಗೇಶ್ವರ್ ಬಿಜೆಪಿಗೆ ದ್ರೋಹ ಬಗೆದಿದ್ದಾರೆ, ಚನ್ನಪಟ್ಟಣದ ಜನ ತಕ್ಕ ಪಾಠ ಕಲಿಸುತ್ತಾರೆ : ಆರ್.ಅಶೋಕ್