ತುಷ್ಟೀಕರಣದ ಬಿಡದಿದ್ದರೆ ಕರ್ನಾಟಕದಲ್ಲೂ ಕಾಂಗ್ರೆಸ್‌ಗೆ ಹರಿಯಾಣದ ಸ್ಥಿತಿ ಬರುತ್ತೆ : ಆರ್.ಅಶೋಕ್

ಬೆಂಗಳೂರು, ಅ.9- ಕರ್ನಾಟಕದಲ್ಲಿ ಕಾಂಗ್ರೆಸ್ ನಾಯಕರು ಈಗಲಾದರೂ ಎಚ್ಚೆತ್ತುಕೊಂಡು, ಓಲೈಕೆ, ತುಷ್ಟೀಕರಣದ ರಾಜಕಾರಣ ಬಿಟ್ಟು ಅಭಿವೃದ್ಧಿಯತ್ತ ಗಮನಹರಿಸಲಿ. ಇಲ್ಲವಾದರೆ ಜಮ್ಮು ಕಾಶ್ಮೀರ, ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆಗ ಗತಿಯೇ ಕರ್ನಾಟಕದಲ್ಲೂ ಆಗುತ್ತದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಜ್ಞಾವಂತ ಮತದಾರರು ಅಭಿವೃದ್ದಿ ರಾಜಕಾರಣಕ್ಕೆ ಮತ ನೀಡುತ್ತಾರೆ, ಕಾಂಗ್ರೆಸ್ ರಾಜ್ಯಸಭಾ ಸದಸ್ಯ ನಾಸೀರ್ ಅಹ್ಮದ್ ಅವರ ಬೆಂಬಲಿಗರು ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ … Continue reading ತುಷ್ಟೀಕರಣದ ಬಿಡದಿದ್ದರೆ ಕರ್ನಾಟಕದಲ್ಲೂ ಕಾಂಗ್ರೆಸ್‌ಗೆ ಹರಿಯಾಣದ ಸ್ಥಿತಿ ಬರುತ್ತೆ : ಆರ್.ಅಶೋಕ್