ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಮೀಸಲಿಟ್ಟ ಹಣ ತೆಲಂಗಾಣ ಚುನಾವಣೆಯಲ್ಲಿ ಬಳಕೆ : ಆರ್.ಅಶೋಕ್

ಬೆಂಗಳೂರು,ಸೆ.17– ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಮೀಸಲಿಟ್ಟ ಹಣ ಹಾಗೇ ಉಳಿದಿದೆಯೋ ಅಥವಾ ತೆಲಂಗಾಣ ಚುನಾವಣಾ ಪ್ರಚಾರಕ್ಕೆ ಗುಳೇ ಹೋಯಿತೋ? ಎಂಬುದನ್ನು ಸ್ಪಷ್ಟಪಡಿಸಬೇಕೆಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ರಾಜ್ಯ ಸರ್ಕಾರವನ್ನು ಒತ್ತಾಯಿ ಸಿದರು. ಈ ಕುರಿತು ತಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸರ್ಕಾರದ ವಿರುದ್ಧ ಸಾಲು ಸಾಲು ಪೋಸ್ಟ್ ಮಾಡಿರುವ ಅವರು, ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳು ಕೇವಲ ಪೊಳ್ಳು ಭರವಸೆಗಳಾಗಿ ಉಳಿದಿದೆಯೂ ಅಥವಾ ಕಿಂಚಿತ್ತಾದರೂ ಅನುಷ್ಠಾನ ಆಗಿದೆಯೂ ಎಂದು ಸಚಿವ ಪ್ರಿಯಾಂಕ ಖರ್ಗೆ ಅವರೇ ತಮ ಚೀಫ್‌ … Continue reading ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಮೀಸಲಿಟ್ಟ ಹಣ ತೆಲಂಗಾಣ ಚುನಾವಣೆಯಲ್ಲಿ ಬಳಕೆ : ಆರ್.ಅಶೋಕ್