ಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಜನರ ಬಳಿ ಅಂಗಲಾಚುತ್ತಿದ್ದಾರೆ : ಅಶೋಕ್ ವ್ಯಂಗ್ಯ

ಬೆಂಗಳೂರು,ಏ.2- ಗ್ಯಾರೆಂಟಿಗಳು ಜನರಿಗೆ ತೃಪ್ತಿ ತಂದಿಲ್ಲ, ಬಿಟ್ಟಿ ಭಾಗ್ಯಗಳು ತಮ್ಮ ಕೈ ಹಿಡಿಯುವುದಿಲ್ಲ ಎಂದು ಗ್ಯಾರೆಂಟಿಯಾಗುತ್ತಿದ್ದಂತೆ ಸಿದ್ದರಾಮಯ್ಯನವರು ವರುಣಾದಲ್ಲಿ ಹೆಚ್ಚಿನ ಲೀಡ್ ಕೊಟ್ಟು ಕುರ್ಚಿ ಉಳಿಸುವಂತೆ ಜನರ ಬಳಿ ಅಂಗಲಾಚುತ್ತಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಅವರು, 2018ರಲ್ಲಿ ಸೋಲಿನ ಭಯದಿಂದ ತಮ್ಮ ಸ್ವಕ್ಷೇತ್ರ ವರುಣಾದಿಂದ ಬಾದಾಮಿಗೆ ಪಲಾಯನ ಮಾಡಿದ್ದ ಸಿಎಂ ಸಿದ್ದರಾಮಯ್ಯನವರಿಗೆ ಈಗ ಮತ್ತೊಮ್ಮೆ ಸ್ವಕ್ಷೇತ್ರದ ಜನರಿಂದ ತಿರಸ್ಕಾರದ ಭಯ … Continue reading ಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಜನರ ಬಳಿ ಅಂಗಲಾಚುತ್ತಿದ್ದಾರೆ : ಅಶೋಕ್ ವ್ಯಂಗ್ಯ