ಬೆಂಗಳೂರು,ಜ.12- ನಗರದ ಚಾಮರಾಜಪೇಟೆಯ ವಿನಾಯಕನಗರದಲ್ಲಿ ಹಸುಗಳ ಕೆಚ್ಚಲು ಕೊಯ್ದು ವಿಕೃತ ಮಾಡಿರುವವರನ್ನು ತಕ್ಷಣವೇ ಬಂಧಿಸಿ ಜೈಲಿಗಟ್ಟದಿದ್ದರೆ ಕರಾಳ ಸಂಕ್ರಾಂತಿ ಆಚರಣೆ ಮಾಡುವುದಾಗಿ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ರಾಜ್ಯಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ತಪ್ಪಿತಸ್ಥರು ಯಾರೇ ಇರಲಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲೇಬೇಕೆಂದು ಒತ್ತಾಯ ಮಾಡಿದರು. ಹಿಂದೂಗಳನ್ನು ಭಯಭೀತರನ್ನಾಗಿ ಮಾಡುವ ಉದ್ದೇಶದಿಂದಾಗಿಯೇ ಈ ಕೃತ್ಯವನ್ನು ನಡೆಸಲಾಗಿದೆ. ದುಷ್ಕರ್ಮಿಗಳು ಸಿಸಿ ಟಿವಿಗಳನ್ನು … Continue reading ಹಸುಗಳ ಕೆಚ್ಚಲು ಕೊಯ್ದು ಪಾಪಿಗಳನ್ನು ತಕ್ಷಣವೇ ಬಂಧಿಸದಿದ್ದರೆ ‘ಕರಾಳ ಸಂಕ್ರಾಂತಿ ಆಚರಣೆ’ : ಸರ್ಕಾರಕ್ಕೆ ಆರ್.ಅಶೋಕ್ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed