ಕಾಂಗ್ರೆಸ್ ಸರ್ಕಾರಕ್ಕೆ ಆರ್.ಅಶೋಕ್ ಬಹಿರಂಗ ಸವಾಲು

ಬೆಂಗಳೂರು, ಏ.23- ರಾಜ್ಯದಲ್ಲಿ ಭೀಕರ ಬರಗಾಲ ಇದೆ ಎಂದು ಬೊಬ್ಬೆ ಹಾಕುತ್ತಿರುವ ಕಾಂಗ್ರೆಸ್ ನಾಯಕರು ಈವರೆಗೂ ಎಷ್ಟು ಪರಿಹಾರವನ್ನು ಬಿಡುಗಡೆ ಮಾಡಿದ್ದಾರೆ ಎಂಬುದನ್ನು ಬಹಿರಂಗಪಡಿಸಬೇಕೆಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಸರ್ಕಾರಕ್ಕೆ ಬಹಿರಂಗ ಸವಾಲು ಹಾಕಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 223 ತಾಲ್ಲೂಕುಗಲ್ಲಿ ಬರಗಾಲವಿದೆ ಎಂದು ಮುಖ್ಯಮಂತ್ರಿ ಸೇರಿದಂತೆ ಇಡೀ ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ. ಎಸ್‍ಡಿಆರ್‍ಎಫ್ ಅಡಿ ನೀವು ಎಷ್ಟು ಹಣವನ್ನು ಬಿಡುಗಡೆ ಮಾಡಿದ್ದೀರಿ? ಜನತೆಯ ಮುಂದಿಡಿ ಎಂದು ಆಗ್ರಹಿಸಿದರು. ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದ ಅನುದಾನವನ್ನು … Continue reading ಕಾಂಗ್ರೆಸ್ ಸರ್ಕಾರಕ್ಕೆ ಆರ್.ಅಶೋಕ್ ಬಹಿರಂಗ ಸವಾಲು