ಬೆಂಗಳೂರಿನಲ್ಲಿ ದಾಖಲೆಯ ಮತದಾನವಾಗಲಿ : ರಾಹುಲ್‌ ದ್ರಾವಿಡ್‌

ಬೆಂಗಳೂರು, ಏ. 26- ಇಂದು ನಡೆಯುತ್ತಿರುವ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಎರಡನೇ ಹಂತದಲ್ಲಿ ಕರ್ನಾಟಕದ 14 ಕ್ಷೇತ್ರಗಳು ಸೇರಿದಂತೆ ದೇಶದೆಲ್ಲೆಡೆ ಮತದಾನ ಪ್ರಕ್ರಿಯೆಯು ನಡೆಯುತ್ತಿದ್ದು ಸ್ಟಾರ್‌ ಕಲಾವಿದರು ಹಾಗೂ ಕ್ರೀಡಾಪಟುಗಳು ತಮ್ಮ ಮತದಾನದ ಹಕ್ಕನ್ನು ಚಲಾಯಿಸುವ ಮೂಲಕ ತಮ್ಮ ಅಭಿಮಾನಿಗಳಿಗೂ ಸುಭದ್ರ ದೇಶದ ನಿರ್ಮಾಣಕ್ಕಾಗಿ ತಪ್ಪದೇ ಮತದಾನ ಮಾಡುವಂತೆ ಮನವಿ ಮಾಡಿದ್ದಾರೆ. ಬೆಂಗಳೂರಿನ ಡಾಲರ್ಸ್‌ ಕಾಲೋನಿಯಲ್ಲಿ ಇಂದು ಬೆಳಗ್ಗೆಯೇ ತಮ್ಮ ಹಕ್ಕು ಚಲಾಯಿಸಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಟೀಮ್‌ ಇಂಡಿಯಾದ ಹೆಡ್‌ ಕೋಚ್‌ ರಾಹುಲ್‌ ದ್ರಾವಿಡ್‌ ಅವರು … Continue reading ಬೆಂಗಳೂರಿನಲ್ಲಿ ದಾಖಲೆಯ ಮತದಾನವಾಗಲಿ : ರಾಹುಲ್‌ ದ್ರಾವಿಡ್‌