ರಾಹುಲ್ ವಿರುದ್ಧ ಅಮಿತ್ ಶಾ ಆಕ್ರೋಶ

ನವದೆಹಲಿ,ಸೆ.11– ದೇಶವನ್ನು ವಿಭಜಿಸುವ ಷಡ್ಯಂತ್ರ ರೂಪಿಸುವ ಶಕ್ತಿಗಳೊಂದಿಗೆ ನಿಂತು ದೇಶ ವಿರೋಧಿ ಹೇಳಿಕೆ ನೀಡುವುದು ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಅಭ್ಯಾಸವಾಗಿ ಹೋಗಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಟೀಕಾ ಪ್ರಹಾರ ನಡೆಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಜಮ್ಮು ಕಾಶ್ಮೀರ ಮತ್ತು ಜೆಕೆಎನ್ಸಿಯ ರಾಷ್ಟ್ರ ವಿರೋಧಿ ಮತ್ತು ಮೀಸಲಾತಿ ವಿರೋಧಿ ಅಜೆಂಡಾವನ್ನು ಬೆಂಬಲಿಸುತ್ತಿರಲಿ. ವಿದೇಶಿ ವೇದಿಕೆಗಳಲ್ಲಿ ಭಾರತ ವಿರೋಧಿ ಹೇಳಿಕೆಗಳನ್ನು ನೀಡುತ್ತಿರಲಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ರಾಹುಲ್ ಗಾಂಧಿ ಯಾವಾಗಲೂ … Continue reading ರಾಹುಲ್ ವಿರುದ್ಧ ಅಮಿತ್ ಶಾ ಆಕ್ರೋಶ