ಭಾರತೀಯ ರಾಜಕೀಯದಲ್ಲಿ ಪ್ರೀತಿ, ಗೌರವ ಕಣ್ಮರೆಯಾಗುತ್ತಿದೆ : ಅಮೆರಿಕಾದಲ್ಲಿ ರಾಹುಲ್ ಭಾಷಣ
ವಾಷಿಂಗ್ಟನ್, ಸೆ.9 (ಪಿಟಿಐ) ಭಾರತೀಯ ರಾಜಕೀಯದಲ್ಲಿ ಪ್ರೀತಿ, ಗೌರವ ಮತ್ತು ನಮ್ರತೆ ಕಾಣೆಯಾಗಿದೆ ಎಂದು ಟೆಕ್ಸಾಸ್‌ನಲ್ಲಿ ಭಾರತೀಯ ಅಮೆರಿಕನ್ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾರತವು ಒಂದು ಕಲ್ಪನೆ ಎಂದು ಆರ್‌ಎಸ್‌ಎಸ್ ನಂಬುತ್ತಿದೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ನಂತರ ಇದೇ ಮೊದಲ ಬಾರಿಗೆ ಅಮೆರಿಕಕ್ಕೆ ಭೇಟಿ ನೀಡಿರುವ ಅವರು ಭಾರತವು ಒಂದು ಕಲ್ಪನೆ ಎಂದು ಆರ್‌ಎಸ್‌ಎಸ್ ನಂಬುತ್ತದೆ. ಭಾರತವು ಅನೇಕ ವಿಚಾರಗಳೆಂದು ನಾವು ನಂಬುತ್ತೇವೆ … Continue reading ಭಾರತೀಯ ರಾಜಕೀಯದಲ್ಲಿ ಪ್ರೀತಿ, ಗೌರವ ಕಣ್ಮರೆಯಾಗುತ್ತಿದೆ : ಅಮೆರಿಕಾದಲ್ಲಿ ರಾಹುಲ್ ಭಾಷಣ
Copy and paste this URL into your WordPress site to embed
Copy and paste this code into your site to embed