ರಾಹುಲ್‌ ಗಾಂಧಿ ಒಬ್ಬ ಅಪ್ರಬುದ್ಧ : ನಾರಾಯಣಸ್ವಾಮಿ ಕಿಡಿ

ಬೆಂಗಳೂರು,ಸೆ.14- ರಾಹುಲ್‌ ಗಾಂಧಿಯವರು ನಾಯಕರಲ್ಲ. ಒಬ್ಬ ಅಪ್ರಬುದ್ಧ ವ್ಯಕ್ತಿ ಎಂದು ವಿಧಾನಪರಿಷತ್‌ನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಟೀಕಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಳು ಬಿದ್ದ ಮನೆಗೆ ಉಳಿದವನೇ ನಾಯಕ ಎಂಬಂತೆ ಅವರು ಮುಖಂಡರಾಗಿದ್ದಾರೆ. ನೆಹರೂ ಅವರು ತಾವು ಮೀಸಲಾತಿ ವಿರೋಧಿ ಎಂದಿದ್ದರು. ಇಂದಿರಾಗಾಂಧಿ, ರಾಜೀವ್‌ ಗಾಂಧಿಯವರೂ ಅದನ್ನೇ ಮುಂದುವರೆಸಿದ್ದರು. ಈಗ ರಾಹುಲ್‌ ಗಾಂಧಿಯವರು ಈ ಪರಂಪರೆಯನ್ನು ಮುಂದುವರೆಸಿದ್ದಾರೆ ಎಂದು ಟೀಕಿಸಿದರು.ರಾಹುಲ್‌ ಗಾಂಧಿಯವರು ಲೋಕಸಭೆಯ ವಿಪಕ್ಷ ನಾಯಕರಾಗಿದ್ದು, ಅವರನ್ನು ನಾನು ಗೌರವಿಸಲೇಬೇಕು. ಈ ಗೌರವ ಬೇರೆ; ಭಾರತ ದೇಶದಲ್ಲಿ … Continue reading ರಾಹುಲ್‌ ಗಾಂಧಿ ಒಬ್ಬ ಅಪ್ರಬುದ್ಧ : ನಾರಾಯಣಸ್ವಾಮಿ ಕಿಡಿ