ನ್ಯಾಯಾಲಯದ ವಿಚಾರಣೆಗೆ ಹಾಜರಾಗಲು ನಾಳೆ ಬೆಂಗಳೂರಿಗೆ ಆಗಮಿಸಲಿದ್ದಾರೆ ರಾಹುಲ್
ಬೆಂಗಳೂರು, ಜೂ.6- ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಅವಹೇಳನಕಾರಿ ಜಾಹೀರಾತು ನೀಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆಗೆ ಹಾಜರಾಗಲು ಸಂಸದ ರಾಹುಲ್ ಗಾಂಧಿಯವರು ನಾಳೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಶೇ. 40 ಕಮಿಷನ್, ಸಿಎಂ ಹುದ್ದೆಗೆ 2,500 ಕೋಟಿ ರೂ. ಸೇರಿ ವಿವಿಧ ಆರೋಪಗಳ ಬಗ್ಗೆ ಪತ್ರಿಕೆಗಳಲ್ಲಿ ಜಾಹೀರಾತು ನೀಡಿದ ಸಂಬಂಧ ಬಿಜೆಪಿಯ ಕೇಶವಪ್ರಸಾದ್ ಎಂಬುವರು ಸಿಎಂ, ಡಿಸಿಎಂ, ರಾಹುಲ್‌ಗಾಂಧಿ ವಿರುದ್ಧ ದಾಖಲಿಸಿದ್ದ ಖಾಸಗಿ ದೂರಿನ ಅನ್ವಯ … Continue reading ನ್ಯಾಯಾಲಯದ ವಿಚಾರಣೆಗೆ ಹಾಜರಾಗಲು ನಾಳೆ ಬೆಂಗಳೂರಿಗೆ ಆಗಮಿಸಲಿದ್ದಾರೆ ರಾಹುಲ್
Copy and paste this URL into your WordPress site to embed
Copy and paste this code into your site to embed