ಚುನಾವಣೆ ಘೋಷಣೆ ಬಳಿಕ ನಾಳೆ ಮೊದಲ ಬಾರಿಗೆ ರಾಜ್ಯಕ್ಕೆ ರಾಹುಲ್‍ ಆಗಮನ

ಬೆಂಗಳೂರು,ಏ.16- ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾದ ಬಳಿಕ ರಾಹುಲ್‍ಗಾಂಧಿ ನಾಳೆ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಮಂಡ್ಯ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳಲ್ಲಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡುವ ರಾಹುಲ್‍ಗಾಂಧಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಲಿದ್ದಾರೆ. ಈ ಹಿಂದೆ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ರಾಹುಲ್‍ಗಾಂಧಿ ಹಲವು ಬಾರಿ ರಾಜ್ಯಪ್ರವಾಸ ಕೈಗೊಂಡಿದ್ದರು. ಅದಕ್ಕೂ ಮೊದಲು ಭಾರತ್ ಜೋಡೊ ಯಾತ್ರೆ ಮೂಲಕ ರಾಜ್ಯದ ಚಾಮರಾಜನಗರ, ಮೈಸೂರು, ತುಮಕೂರು, ಬಳ್ಳಾರಿ, ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಪ್ರವಾಸ … Continue reading ಚುನಾವಣೆ ಘೋಷಣೆ ಬಳಿಕ ನಾಳೆ ಮೊದಲ ಬಾರಿಗೆ ರಾಜ್ಯಕ್ಕೆ ರಾಹುಲ್‍ ಆಗಮನ