ಯುಗಾದಿಗೂ ಮುನ್ನ ರಾಜ್ಯದ ಕೆಲವೆಡೆ ಮಳೆ ಸಾಧ್ಯತೆ

ಬೆಂಗಳೂರು,ಏ.4- ಬೇಸಿಗೆ ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ವಾಡಿಕೆಗಿಂತ ಒಂದೂವರೆಯಿಂದ 3 ಡಿ.ಸೆ.ನಷ್ಟು ಹೆಚ್ಚಾಗಿದೆ. ಇದರಿಂದ ಬಿಸಿ ಗಾಳಿಯು ಹೆಚ್ಚಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಾಗುವ ಮುನ್ಸೂಚನೆಗಳಿವೆ.ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಏ.6ರಿಂದ ಮೂರು ದಿನಗಳ ಕಾಲ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಹಿಂಗಾರು ಪೂರ್ವ ಮಳೆ ದಕ್ಷಿಣ ಒಳನಾಡಿನಲ್ಲಿ ಕಳೆದ ಮೂರು ತಿಂಗಳಿನಿಂದ ಬಿದ್ದಿಲ್ಲ. ಏಪ್ರಿಲ್‍ನಲ್ಲಿ ಮಿಂಚು ಗುಡುಗಿನಿಂದ ಕೂಡಿದ ಮಳೆಯಾಗುವುದು ವಾಡಿಕೆ. ಆದರೆ ಏ.6ರಿಂದ ಮೂರು ದಿನಗಳ ಕಾಲ ರಾಜ್ಯದ ಒಳನಾಡಿನಲ್ಲಿ … Continue reading ಯುಗಾದಿಗೂ ಮುನ್ನ ರಾಜ್ಯದ ಕೆಲವೆಡೆ ಮಳೆ ಸಾಧ್ಯತೆ