ರಾಜ್ಯದಲ್ಲಿ ಇನ್ನೂ ನಾಲ್ಕೈದು ದಿನ ಮುಂದುವರೆಯಲಿದೆ ಮಳೆ

ಬೆಂಗಳೂರು,ಮೇ 16- ನೈರುತ್ಯ ಮುಂಗಾರು ಪ್ರಾರಂಭಕ್ಕೆ ಪೂರಕವಾದ ವಾತಾವರಣ ಸೃಷ್ಟಿಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ ನಾಲ್ಕೈದು ದಿನ ಮಳೆ ಮುಂದುವರೆಯಲಿದೆ. ಮೇಲೈ ಸುಳಿಗಾಳಿ, ಟ್ರಫ್‌ ಹಾಗೂ ಬಂಗಾಳಕೊಲ್ಲಿ, ಹಿಂದೂ ಮಹಾಸಾಗರ, ಅರಬ್ಬೀಸಮುದ್ರದಲ್ಲಿ ಮಳೆಗೆ ಪೂರಕವಾದ ವಾತಾವರಣ ನಿರ್ಮಾಣಗೊಳ್ಳುತ್ತಿದೆ. ಇದರಿಂದ ರಾಜ್ಯದ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಕೆಲವೆಡೆ ಹಗುರ ಇಲ್ಲವೇ ತುಂತುರು ಮಳೆ ಆಗಾಗ್ಗೆ ಬೀಳುವ ಸಾಧ್ಯತೆಗಳಿವೆ. ಸಂಜೆ ಹಾಗೂ ರಾತ್ರಿ ವೇಳೆ ಕೆಲವೆಡೆ ಗುಡುಗು, ಮಿಂಚು, ಬಿರುಗಾಳಿ ಸಹಿತ … Continue reading ರಾಜ್ಯದಲ್ಲಿ ಇನ್ನೂ ನಾಲ್ಕೈದು ದಿನ ಮುಂದುವರೆಯಲಿದೆ ಮಳೆ