ರಾಜ್ಯದಲ್ಲಿ ಮೇ.23 ರವರೆಗೂ ಮುಂದುವರೆಯಲಿದೆ ಮಳೆ

ಬೆಂಗಳೂರು, ಮೇ 19- ರಾಜಧಾನಿ ಸೇರಿದಂತೆ ಕಳೆದ ಒಂದು ವಾರದಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಮೇ.23 ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಾಗಡಿ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಹುಬ್ಬಳ್ಳಿ, ಧಾರವಾಡ, ಚಿತ್ರದುರ್ಗ, ಮೈಸೂರು ಸೇರಿದಂತೆ ವಿವಿಧೆಡೆ ಮಳೆಯಾಗುತ್ತಿದ್ದು, ಅನ್ನದಾತರ ಮೊಗದಲ್ಲಿ ಮಂದಹಾಸ ಮೂಡಿದೆ.ಬೆಂಗಳೂರಿನಲ್ಲಿ ನಿನ್ನೆಯಿಂದಲೂ ಮೋಡ ಕವಿದ ವಾತಾವರಣವಿದ್ದು, ವಿವಿಧೆಡೆ ಮಳೆಯಾಗಿದೆ. ಇಂದು ಮುಂಜಾನೆಯಿಂದಲೂ ಮೋಡ ಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆಯಿದೆ. ಬಿಸಿಲ … Continue reading ರಾಜ್ಯದಲ್ಲಿ ಮೇ.23 ರವರೆಗೂ ಮುಂದುವರೆಯಲಿದೆ ಮಳೆ