ಸೋಮವಾರದಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಹೆಚ್ಚಾಗಲಿದೆ ಮಳೆ

ಬೆಂಗಳೂರು, ಆ.10-ಕಳೆದ ಒಂದು ವಾರದಿಂದ ಕ್ಷೀಣಿಸಿದ್ದ ಮುಂಗಾರು ಮಳೆ ಮತ್ತೆ ಆಗಸ್ಟ್‌ 12ರಿಂದ ಚುರುಕಾಗುವ ಮುನ್ಸೂಚನೆಗಳಿವೆ. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಕರಾವಳಿ, ಮಲೆನಾಡು ಭಾಗದಲ್ಲಿ ಸಾಧಾರಣ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಸೋಮವಾರದಿಂದ ಆ.15ರವರೆಗೆ ಮಳೆಯ ಪ್ರಮಾಣ ಹೆಚ್ಚಾಗಲಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಚದುರಿದಂತೆ ಸಾಧಾರಣ ಮಳೆ ಮುಂದುವರೆದಿದೆ. ಆದರೆ, ಭಾರೀ ಮಳೆಯಾಗುತ್ತಿಲ್ಲ. ಭಾರೀ ಮಳೆಯಾಗಿ ಜನಜೀವನ ತತ್ತರಿಸುವಂತೆ ಮಾಡಿದ್ದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಮುನ್ಸೂಚನೆಗಳಿವೆ. ಉತ್ತರ … Continue reading ಸೋಮವಾರದಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಹೆಚ್ಚಾಗಲಿದೆ ಮಳೆ