ಸಿಎಂ ಸಿದ್ದರಾಮಯ್ಯನವರನ್ನು ಬೆಂಬಲಿಸಿ ಹಿಂದುಳಿದ ಸಂಘಟನೆಗಳ ರಾಜಭವನ ಚಲೋ

ಬೆಂಗಳೂರು,ಆ.27- ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿದ್ದನ್ನು ವಿರೋಧಿಸಿ ಶೋಷಿತ ಹಿಂದುಳಿದ ಸಂಘಟನೆಗಳ ಒಕ್ಕೂಟ ನಗರದಲ್ಲಿಂದು ರಾಜಭವನ ಚಲೋ ನಡೆಸಿದವು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ತೇಜೋವಧೆ ಮಾಡಲಾಗುತ್ತಿದೆ. ಬಿಜೆಪಿ-ಜೆಡಿಎಸ್‌‍ ಪಕ್ಷಗಳು ಜನರಿಂದ ಚುನಾಯಿತವಾದ ಕಾಂಗ್ರೆಸ್‌‍ ಸರ್ಕಾರವನ್ನು ಅಸ್ಥಿರಗೊಳಿಸಲು ಕುತಂತ್ರ ಮಾಡುತ್ತಿವೆ ಎಂದು ಸಂಘಟನೆಗಳ ಮುಖಂಡರು ಆರೋಪಿಸಿದರು. ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌, ಬಿಜೆಪಿಯ ಹಾಗೂ ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರ ವಿರುದ್ದ ಬಾಕಿ ಇರುವ ಪ್ರಕರಣವನ್ನು ಕಡೆಗಣಿಸಲಾಗಿದೆ. ಬಿಜೆಪಿಯ … Continue reading ಸಿಎಂ ಸಿದ್ದರಾಮಯ್ಯನವರನ್ನು ಬೆಂಬಲಿಸಿ ಹಿಂದುಳಿದ ಸಂಘಟನೆಗಳ ರಾಜಭವನ ಚಲೋ