ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ, 9 ಮಂದಿ ಸಾವು

ಜಲಾವರ್,(ರಾಜಸ್ಥಾನ)ಏ.21-ಕಾರು ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಜನರು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಜಲಾವರ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 52ರ ಅಕ್ಲೇರಾ ಬಳಿ ತಡರಾತ್ರಿ ನಡೆದಿದೆ. ಮೃತರೆಲ್ಲರೂ ಕಾರಿನಲ್ಲಿದ್ದರು, ಮಧ್ಯಪ್ರದೇಶಕ್ಕೆ ಮದುವೆಗೆ ತೆರಳಿ ರಾತ್ರಿ ಹಿಂದಿರುಗುತ್ತಿದ್ದಾಗ ಅಕ್ಲೇರಾ ಸಮೀಪದ ಪಂಚೋಲಾ ಗ್ರಾಮದ ಬಳಿ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳದಲ್ಲೇ ಮೂವರು ಹಾಗು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ 6 ಯುವಕರು ಸಾವನ್ನಪ್ಪಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಹಾರ ಕಾರ್ಯದಲ್ಲಿ ತೊಡಗಿದರು … Continue reading ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ, 9 ಮಂದಿ ಸಾವು