ಸೂಪರ್‌ ಸ್ಟಾರ್‌ ರಜನಿಕಾಂತ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌

ಚೆನ್ನೈ (ತಮಿಳುನಾಡು),ಅ.4- ಅನಾರೋಗ್ಯದ ಹಿನ್ನೆಲೆ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ತಮಿಳು ಸೂಪರ್‌ ಸ್ಟಾರ್‌ ನಟ ರಜನಿಕಾಂತ್‌ ಅವರು ಇಂದು ಬೆಳಗ್ಗೆ ಡಿಸ್ಚಾರ್ಜ್‌ ಆಗಿದ್ದಾರೆ.ಸೆಪ್ಟೆಂಬರ್‌ 30ರಂದು ಎದೆನೋವು ಕಾಣಿಸಿಕೊಂಡಿದ್ದರಿಂದ ರಜನೀಕಾಂತ್‌ ಚೆನ್ನೈನ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದರು. ಸೂಕ್ತ ಚಿಕಿತ್ಸೆ ಹಾಗೂ ವಿಶ್ರಾಂತಿಯ ಬಳಿಕ ಸುರಕ್ಷಿತವಾಗಿ ಮನೆ ಸೇರಿದ್ದಾರೆ. ರಜನಿಕಾಂತ್‌ ಅವರನ್ನು ಸೆಪ್ಟೆಂಬರ್‌ 30ರಂದು ಚೆನ್ನೈನ ಗ್ರೀಮ್ಸೌ ರಸ್ತೆಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಹೃದಯದಿಂದ (ಅಯೋರ್ಟಾ) ಹೊರಡುವ ರಕ್ತನಾಳದಲ್ಲಿ ಊತವಿದೆ. ರಜನಿಕಾಂತ್‌ ಅವರು ಚಿಕಿತ್ಸೆ ಪಡೆದಿದ್ದಾರೆ ಎಂದು … Continue reading ಸೂಪರ್‌ ಸ್ಟಾರ್‌ ರಜನಿಕಾಂತ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌