ಅಯೋಧ್ಯೆಯ ಭವ್ಯ ರಾಮಮಂದಿರದಲ್ಲಿ ಮೊದಲ ರಾಮನವಮಿ ಸಂಭ್ರಮ
ಉತ್ತರ ಪ್ರದೇಶ,ಏ.16- ನಾಳೆ ಶ್ರೀ ರಾಮನ ಜನ್ಮ ದಿನ. ಅಯೋಧ್ಯೆಯ ಬಾಲರಾಮನಿಗೆ ಇದು ಮೊದಲ ರಾಮನವಮಿ. ಹೀಗಾಗಿ ಅಯೋಧ್ಯೆಯಲ್ಲಿ ನಾಳೆಯ ದಿನ ಬಾಲರಾಮನ ದರ್ಶನಕ್ಕೆ ಭಕ್ತರ ಒಳ ಹರಿವು ಹೆಚ್ಚಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೇವಾಲಯದಲ್ಲಿ ಬಾಲರಾಮನಿಗೆ ಬೆಳಗ್ಗೆ 3.30ಕ್ಕೆ ಮಂಗಳಾರತಿಯಾದ ನಂತರ ರಾತ್ರಿ 11ರವರೆಗೆ ಅಂದರೆ ಒಟ್ಟು 19 ಗಂಟೆಗಳ ಕಾಲ ದೇವಸ್ಥಾನ ತೆರೆದಿರುತ್ತದೆ. ಶ್ರೀ ರಾಮನಿಗೆ ಭೋಗ್ ನೈವೇದ್ಯಗಳನ್ನು ಸಮರ್ಪಿಸುವ ಸಮಯದಲ್ಲಿ ದೇವಾಲಯದ ಪರದೆಗಳನ್ನು ತಲಾ ಐದು ನಿಮಿಷಗಳ ಕಾಲ ಎಳೆಯಲಾಗುತ್ತದೆ. ವಿಐಪಿಗಳಿಗೆ ಏಪ್ರಿಲ್ … Continue reading ಅಯೋಧ್ಯೆಯ ಭವ್ಯ ರಾಮಮಂದಿರದಲ್ಲಿ ಮೊದಲ ರಾಮನವಮಿ ಸಂಭ್ರಮ
Copy and paste this URL into your WordPress site to embed
Copy and paste this code into your site to embed