ಬಾಂಬ್ ಪ್ರಕರಣ ಅಗತ್ಯ ಬಿದ್ದರೆ ಎನ್ಐಎಗೆ : ಸಿಎಂ ಸಿದ್ದರಾಮಯ್ಯ

ಚಿಕ್ಕಮಗಳೂರು, ಮಾರ್ಚ್ 03: ರಾಮೇಶ್ವರ ಕಫೆ ಬಾಂಬ್ ಸ್ಫೋಟ ಪ್ರಕರಣವನ್ನು ಎನ್.ಐ.ಎ ಗೆ ವಹಿಸುವ ಬಗ್ಗೆ ಅಗತ್ಯ ಬಿದ್ದರೆ ಚಿಂತನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚಿಕ್ಕ ಮಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಮೇಶ್ವರ ಬಾಂಬ್ ಸ್ಫೋಟ ಪ್ರಕರಣವನ್ನು ಸಿಸಿಬಿಗೆ ವಹಿಸಲಾಗಿದೆ. ತನಿಖೆ ನಡೆಯುತ್ತಿದ್ದು, ಆರೋಪಿ ಇನ್ನೂ ಸಿಕ್ಕಿಲ್ಲ ಎಂದರು. ಬಾಂಬ್ ಸ್ಫೋಟ ಪ್ರಕರಣ ಸಿಲ್ಲಿ ಘಟನೆಗಳಲ್ಲವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು ಇದೊಂದು ಸಿಲ್ಲಿ ಘಟನೆ ಎಂದಿರುವ ಬಗ್ಗೆ ಪ್ರತಿಕ್ರಿಯೆ … Continue reading ಬಾಂಬ್ ಪ್ರಕರಣ ಅಗತ್ಯ ಬಿದ್ದರೆ ಎನ್ಐಎಗೆ : ಸಿಎಂ ಸಿದ್ದರಾಮಯ್ಯ