BIG NEWS : ರಾಮೇಶ್ವರಂ ಕೆಫೆ ಸ್ಪೋಟದ ಪ್ರಮುಖ ರೂವಾರಿಗಳು ಪಶ್ಚಿಮಬಂಗಾಳದಲ್ಲಿ ಅರೆಸ್ಟ್
ನವದೆಹಲಿ,ಏ.12- ಕರ್ನಾಟಕದ ರಾಜಧಾನಿ ಬೆಂಗಳೂರಿನ ಎಚ್‍ಎಲ್‍ನ ಕುಂದಲಹಳ್ಳಿ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟದ ಪ್ರಮುಖ ರೂವಾರಿಗಳನ್ನು ರಾಷ್ಟ್ರೀಯ ತನಿಖಾ ದಳ(ಎನ್‍ಐಎ) ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಮೊಗ್ಗದಲ್ಲಿ ತೀರ್ಥಹಳ್ಳಿ ತಾಲ್ಲೂಕಿನವರಾದ ಮುಸಾವೀರ್ ಹುಸೇನ್ ಶಬೀರ್ ಹಾಗೂ ಅಬ್ದುಲ್ ಮತೀನ್ ಎಂಬುವರನ್ನು ಎನ್‍ಐಎ ಅಧಿಕಾರಿಗಳು ಪಶ್ಚಿಮಬಂಗಾಳದಲ್ಲಿ ಬಂಧಿಸಿದ್ದಾರೆ. ಅಸ್ಸಾಂ ಹಾಗೂ ಪಶ್ಚಿಮ ಬಂಗಾಳದ ಎನ್‍ಐಎ ತಂಡ ಜಂಟಿ ಕಾರ್ಯಾಚರಣೆ ನಡೆಸಿ ಖಚಿತ ಸುಳಿವಿನ ಮೇರೆಗೆ ಮಿಂಚಿನ ಕಾರ್ಯಾಚರಣೆ ನಡೆಸಿ ಉಗ್ರ ಎಡೆಮುರಿ ಕಟ್ಟಿದ್ದಾರೆ.ಇಬ್ಬರು ಐಸಿಸ್ ಉಗ್ರ ಸಂಘಟನೆಯ ಪರ ಒಲವು … Continue reading BIG NEWS : ರಾಮೇಶ್ವರಂ ಕೆಫೆ ಸ್ಪೋಟದ ಪ್ರಮುಖ ರೂವಾರಿಗಳು ಪಶ್ಚಿಮಬಂಗಾಳದಲ್ಲಿ ಅರೆಸ್ಟ್
Copy and paste this URL into your WordPress site to embed
Copy and paste this code into your site to embed