ಬಾಂಬ್ ಸ್ಫೋಟ ಪ್ರಕರಣ: ದುಷ್ಕರ್ಮಿಯ ರೇಖಾಚಿತ್ರ ತಯಾರಿಸಿ ಕಾರ್ಯಾಚರಣೆ

ಬೆಂಗಳೂರು, ಮಾ.4- ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟು ಸ್ಪೋಟಿಸಿ ಮಿಂಚಿನಂತೆ ಮರೆಯಾಗಿರುವ ದುಷ್ಕರ್ಮಿಯ ರೇಖಾಚಿತ್ರವನ್ನು ನಗರ ಪೊಲೀಸರು ತಯಾರಿಸಿದ್ದಾರೆ. ಕಳೆದ ಶುಕ್ರವಾರ ಮಧ್ಯಾಹ್ನ ಐಟಿಪಿಎಲ್ ರಸ್ತೆಯಲ್ಲಿರುವ ರಾಮೇಶ್ವರಂ ಕೆಫೆಗೆ ಬಸ್‍ನಲ್ಲಿ ಬಂದು ತಿಂಡಿ ತಿಂದು ಕೈ ತೊಳೆಯುವ ಜಾಗದಲ್ಲಿ ತಾನು ತಂದಿದ್ದ ಕಪ್ಪು ಬಣ್ಣದ ಬ್ಯಾಗ್‍ನ್ನು ಇಟ್ಟು ಹೋಗಿರುವ ಪ್ರತಿಯೊಂದು ದೃಶ್ಯಾವಳಿಗಳು ಕೆಫೆಯಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಆರೋಪಿಯು ಸುಮಾರು 25ರಿಂದ 30 ವರ್ಷದವನಂತೆ ಕಾಣುತ್ತಿದ್ದು, ಶರ್ಟ್, ಪ್ಯಾಂಟ್ ಧರಿಸಿ ನಂ.10 ಸಂಖ್ಯೆ ಇರುವ ಟೋಪಿ ಹಾಕಿಕೊಂಡು, … Continue reading ಬಾಂಬ್ ಸ್ಫೋಟ ಪ್ರಕರಣ: ದುಷ್ಕರ್ಮಿಯ ರೇಖಾಚಿತ್ರ ತಯಾರಿಸಿ ಕಾರ್ಯಾಚರಣೆ