ರಾಮೇಶ್ವರಂ ಕೆಫೆ ಸ್ಪೋಟಕ್ಕೆ ಸಂಬಂಧಿಸಿದಂತೆ ದೇಶದ 11 ಕಡೆ ಎನ್‌ಐಎ ದಾಳಿ

ಬೆಂಗಳೂರು,ಮೇ21-ರಾಜಧಾನಿ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಪೋಟ ಮಾಡಿದ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ತಂಡದ (ಎನ್‌ಐಎ) ಅಧಿಕಾರಿಗಳು ಬೆಂಗಳೂರು ಹಾಗೂ ಕೋಯಮತ್ತೂರು ಸೇರಿದಂತೆ ದೇಶದ 11 ಕಡೆಗಳಲ್ಲಿ ದಾಳಿ ಮಾಡಿದ್ದಾರೆ. ಇದೇ ವೇಳೆ ಎನ್‌ಐಎ ಅಧಿಕಾರಿಗಳು ಕೊತ್ತಮತ್ತೂರಿನ ನಾರಾಯಣಗುರು ಆಸ್ಪತ್ರೆ ಮೇಲೆ ದಾಳಿ ನಡೆಸಿದ್ದಾರೆ. ಈಗಾಗಲೇ ವಶದಲ್ಲಿರುವ ಶಂಕಿತ ಉಗ್ರರಾದ ಮತೀನ್‌ ಹಾಗೂ ಶಾಹೀಬ್‌ಗೆ ಇಬ್ಬರು ವೈದ್ಯರು ಹಣ ಸಂದಾಯ ಮಾಡಿದ್ದಾರೆ ಎಂಬ ಆರೋಪದ ಹಿನ್ನಲೆಯಲ್ಲಿ ವಿಚಾರಣೆ ನಡೆಸಲಾಗಿದೆ. ತನಿಖಾ ಸಂದರ್ಭದಲ್ಲಿ ಕರ್ನಾಟಕ ಮೂಲದ ಇಬ್ಬರು ವೈದ್ಯರು, … Continue reading ರಾಮೇಶ್ವರಂ ಕೆಫೆ ಸ್ಪೋಟಕ್ಕೆ ಸಂಬಂಧಿಸಿದಂತೆ ದೇಶದ 11 ಕಡೆ ಎನ್‌ಐಎ ದಾಳಿ