ಐಟಿ-ಬಿಟಿ ಕಂಪನಿಗಳನ್ನು ಟಾರ್ಗೆಟ್ ಮಾಡಿದ್ದ ರಾಮೇಶ್ವರಂ ಕೆಫೆ ಸ್ಫೋಟದ ಕಿರಾತಕರು..!

ಬೆಂಗಳೂರು, ಏ.16- ಐಟಿ-ಬಿಟಿ ಹಬ್ ಎಂದೇ ಕರೆಯಲ್ಪಡುವ ವೈಟ್ಫೀಲ್ಡ್ ನಲ್ಲಿರುವ ಐಟಿ ಕಂಪೆನಿ ಗಳನ್ನು ಗುರಿಯಾಗಿಸಿಕೊಂಡು ಸ್ಫೋಟಕ್ಕೆ ಸಂಚು ರೂಪಿಸಿದ್ದ ಉಗ್ರರು ತದನಂತರದಲ್ಲಿ ಹೈ ಸೆಕ್ಯುರಿಟಿ ಗಮನಿಸಿ ತಮ್ಮ ಯೋಜನೆ ಬದಲಾಯಿಸಿ ರಾಮಮಂದಿರ ಉದ್ಘಾಟನೆ ವೇಳೆ ಸಂಭ್ರಮಾಚರಣೆ ನಡೆಸಿದ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟಿಸಲಾಯಿತ್ತೆಂದು ಎನ್ಐಎ ತನಿಖಾ ಅಧಿಕಾಧಿರಿಗಳ ಮುಂದೆ ಬಾಯ್ಬಿಟ್ಟಿದ್ದಾರೆ. ರಾಮೇಶ್ವರಂ ಕೆಫೆಯಲ್ಲೇ ಏಕೆ ಸ್ಫೋಟಿಸಲಾಯಿತ್ತೆಂದು ತನಿಖಾಕಾಧಿರಿಗಳು ಬಂತ ಇಬ್ಬರು ಉಗ್ರರನ್ನು ವಿಚಾರಣೆಗೊಳಪಡಿಸಿದಾಗ, ಮೊದಲು ವೈಟ್ಫೀಲ್ಡ್ ನಲ್ಲಿ ದೊಡ್ಡ ದೊಡ್ಡ ಐಟಿ-ಬಿಟಿ ಕಂಪೆನಿಗಳಿವೆ. ಒಂದೊಂದು ಕಂಪೆನಿಗಳಲ್ಲಿ ಸಾವಿರಾರು … Continue reading ಐಟಿ-ಬಿಟಿ ಕಂಪನಿಗಳನ್ನು ಟಾರ್ಗೆಟ್ ಮಾಡಿದ್ದ ರಾಮೇಶ್ವರಂ ಕೆಫೆ ಸ್ಫೋಟದ ಕಿರಾತಕರು..!