ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟಕ್ಕೆ ಐಸಿಸ್ ನಂಟು!?

ಬೆಂಗಳೂರು,ಮಾ.2- ಕುಂದಲಹಳ್ಳಿಯ ರಾಮೇಶ್ವರಂ ಕೆಫೆ ಸೋಟಕ್ಕೂ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ ಹಾಗೂ ಶಿವಮೊಗ್ಗ ನದಿ ತೀರದಲ್ಲಿ ನಡೆಸಿದ್ದ ಟ್ರಯಲ್ ಬ್ಲಾಸ್ಟ್ ಪ್ರಕರಣಗಳ ನಡುವೆ ಸಾಮ್ಯ ಇರುವ ಹಿನ್ನೆಲೆಯಲ್ಲಿ ಈ ಪ್ರಕರಣದಲ್ಲಿ ಐಸಿಸ್ ಸಂಘಟನೆ ಕೈವಾಡವಿರುವ ಶಂಕೆ ವ್ಯಕ್ತವಾಗಿದ್ದು ಈ ನಿಟ್ಟಿನಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಬೆಂಗಳೂರಿನ ಚರ್ಚ್ ಸ್ಟ್ರೀಟ್ ರಸ್ತೆಯಲ್ಲಿ ಸಂಭವಿಸಿದ್ದ ಬಾಂಬ್ ಬ್ಲಾಸ್ಟ್ ಮಾದರಿಯಲ್ಲೇ ರಾಮೇಶ್ವರಂ ಕೆಫೆಯಲ್ಲೂ ಸ್ಪೋಟ ಸಂಭವಿಸಿರುವುದು ಸ್ಥಳದಲ್ಲಿ ಸಿಕ್ಕ ವಸ್ತುಗಳ ಪರಿಶೀಲನೆ ಸಂದರ್ಭದಲ್ಲಿ ಕಂಡು ಬಂದಿರುವ ಹಿನ್ನೆಲಯಲ್ಲಿ ಈ … Continue reading ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟಕ್ಕೆ ಐಸಿಸ್ ನಂಟು!?