ಹಿಂದೂಗಳ ಹೆಸರಿನಲ್ಲಿ ಸಂಚು ನಡೆಸಿದ್ದ ರಾಮೇಶ್ವರಂ ಕೆಫೆ ಸ್ಪೋಟದ ಉಗ್ರರು

ಬೆಂಗಳೂರು, ಏ.13-ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದಲ್ಲಿ ಬಂಧಿತರಾಗಿರುವ ಪ್ರಮುಖ ಇಬ್ಬರು ಉಗ್ರರ ಬಗ್ಗೆ ಒಂದೊಂದೇ ರಹಸ್ಯಗಳು ಬಯಲಾಗುತ್ತಿವೆ.ಬಾಂಬರ್ ಮುಸಾವೀರ್ ಹುಸೇನ್ ಶಾಜಿಬ್ ಮತ್ತು ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹ ಬಳಿ ನಕಲಿ ಆಧಾರ್ ಕಾರ್ಡ್ಗಳು ಪತ್ತೆಯಾಗಿವೆ. ಈ ಇಬ್ಬರು ನಕಲಿ ಆಧಾರ್ ಮಾಡಿಸಿಕೊಂಡಿರುವುದಲ್ಲದೇ ಹಿಂದೂ ಹೆಸರಿಟ್ಟುಕೊಂಡು ಯಾರಿಗೂ ಅನುಮಾನ ಬಾರದಂತೆ ಸುತ್ತಾಡುತ್ತಿದ್ದರು. ಎನ್ಐಎ ಅಧಿಕಾರಿಗಳು ಹಾಗೂ ಪಶ್ಚಿಮ ಬಂಗಾಳ ಪೊಲೀಸರು ಈ ಇಬ್ಬರನ್ನು ಕೋಲ್ಕತಾದಲ್ಲಿ ಬಂಧಿಸಿದಾಗ ಇಬ್ಬರು ಬಳಿಯೂ ನಕಲಿ ಆಧಾರ್ ಕಾರ್ಡ್ಗಳು ಪತ್ತೆಯಾಗಿರುವುದು … Continue reading ಹಿಂದೂಗಳ ಹೆಸರಿನಲ್ಲಿ ಸಂಚು ನಡೆಸಿದ್ದ ರಾಮೇಶ್ವರಂ ಕೆಫೆ ಸ್ಪೋಟದ ಉಗ್ರರು