Tuesday, May 20, 2025
Homeರಾಜ್ಯರಾಮನಗರ : ಮರಕ್ಕೆ ಕಾರು ಡಿಕ್ಕಿ ಹೊಡೆದು ನಾಲ್ವರು ಸಾವು

ರಾಮನಗರ : ಮರಕ್ಕೆ ಕಾರು ಡಿಕ್ಕಿ ಹೊಡೆದು ನಾಲ್ವರು ಸಾವು

Ramnagar: Four killed as car collides with tree


ಬೆಂಗಳೂರು,ಸೆ.17– ರಾಷ್ಟ್ರೀಯ ಹೆದ್ದಾರಿ 75ರ ಕುದೂರು ಸಮೀಪದ ಭದ್ರಾಪುರ ಗೇಟ್ ಬಳಿ ಕಾರು ಮರಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟು ಒಬ್ಬರು ಗಾಯಗೊಂಡಿದ್ದಾರೆ.

ಇಂದು ಮಧ್ಯಾಹ್ನ ಸುಮಾರು 4ಗಂಟೆ ಸಮಯದಲ್ಲಿ ಕುಣಿಗಲ್ ಕಡೆಯಿಂದ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಗಾಯಗೊಂಡಿರುವವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಸ್ಥಳಕ್ಕೆ ಕುದೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

RELATED ARTICLES

Latest News