ರೇಪ್ ಕೇಸ್ : ಶಾಸಕ ಮುನಿರತ್ನಗೆ 14 ದಿನದ ನ್ಯಾಯಾಂಗ ಬಂಧನ

ಬೆಂಗಳೂರು,ಸೆ.21- ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದ ಆರೋಪ ಎದುರಿಸುತ್ತಿರುವ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರಿಗೆ 14 ದಿನದ ನ್ಯಾಯಾಂಗ ಬಂಧನಕ್ಕೊಪ್ಪಿಸಿ ನ್ಯಾಯಾಲಯ ಆದೇಶ ನೀಡಿದೆ. ಶುಕ್ರವಾರ ರಾಮನಗರ ಜಿಲ್ಲೆ ಕಗ್ಗಲಿಪುರ ಠಾಣೆ ಪೊಲೀಸರು ಸತತ 10 ಗಂಟೆ ಸುದೀರ್ಘ ವಿಚಾರಣೆಯ ನಂತರ ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದ ಮುಂದೆ ಹಾಜರು ಪಡಿಸಿದರು.ನ್ಯಾಯಮೂರ್ತಿ ಸಂತೋಷ್‌ ಗಜಾನನ ಭಟ್‌ ಅವರು ಆರೋಪಿ ಮುನಿರತ್ನ ಅವರನ್ನು 14 ದಿನಗಳ ಕಾಲ ಅಂದರೆ ಅ.5ರವರೆಗೆ ನ್ಯಾಯಾಂಗ ಬಂಧಕ್ಕೆ ಒಪ್ಪಿಸಿ ಆದೇಶ … Continue reading ರೇಪ್ ಕೇಸ್ : ಶಾಸಕ ಮುನಿರತ್ನಗೆ 14 ದಿನದ ನ್ಯಾಯಾಂಗ ಬಂಧನ