ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಅಸಾರಾಂ ಆಸ್ಪತ್ರೆಗೆ ದಾಖಲು

ಮುಂಬೈ, ಆ.28 -ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಜೋಧ್‌ಪುರ ಸೆಂಟ್ರಲ್‌ ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಸ್ವಯಂಘೋಷಿತ ದೇವಮಾನವ ಅಸಾರಾಂನನ್ನು ಬಾಪು ಹೃದಯ ಸಂಬಂಧಿ ಕಾಯಿಲೆಯ ಚಿಕಿತ್ಸೆಗಾಗಿ ಮಹಾರಾಷ್ಟ್ರದ ರಾಯಗಢದ ಖೋಪೋಲಿಯಲ್ಲಿರುವ ವೈದ್ಯಕೀಯ ಕೇಂದ್ರದಲ್ಲಿ ದಾಖಲಿಸಲಾಗಿದೆ. ನಿನ್ನೆ ರಾತ್ರಿ 8 ಗಂಟೆ ಸುಮಾರಿಗೆ ಖೋಪೋಲಿಯಲ್ಲಿರುವ ಆಯುರ್ವೇದ ಆಸ್ಪತ್ರೆಯ ಮಲ್ಟಿಡಿಸಿಪ್ಲಿನರಿ ಕಾರ್ಡಿಯಾಕ್‌ ಕೇರ್‌ ಕ್ಲಿನಿಕ್‌ಗೆ ಸಂಪೂರ್ಣ ಪೊಲೀಸ್‌‍ ರಕ್ಷಣೆಯೊಂದಿಗೆ ಕರೆತರಲಾಯಿತು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅವರು ಮುಂದಿನ ಏಳು ದಿನಗಳ ಕಾಲ ವೈದ್ಯಕೀಯ ಸೌಲಭ್ಯದಲ್ಲಿ ಹೃದಯ … Continue reading ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಅಸಾರಾಂ ಆಸ್ಪತ್ರೆಗೆ ದಾಖಲು