ಕೆಆರ್‌ಎಸ್‌‍ ನಿರ್ಬಂಧಿತ ಪ್ರದೇಶದಲ್ಲಿ ರೇವ್‌ ಪಾರ್ಟಿ, ನಶೆಯಲ್ಲಿ ತೂರಾಡಿದವರು ವಶಕ್ಕೆ

ಮೈಸೂರು, ಸೆ. 29- ಕೆಆರ್‌ಎಸ್‌‍ನ ಹಿನ್ನೀರಿನ ಬಳಿ ಅನಧಿಕೃತವಾಗಿ ರೇವ್‌ ಪಾರ್ಟಿ ಆಯೋಜಿಸಿದ್ದ ಘಟನೆ ಮೈಸೂರನ್ನು ಬೆಚ್ಚಿಬೀಳಿಸಿದೆ.ಮಾಹಿತಿ ತಿಳಿದ ಪೊಲೀಸರ ತಂಡ ಸ್ಥಳಕ್ಕೆ ಭೇಟಿ ನೀಡುತ್ತಿದ್ದಂತೆ ಮದ್ಯದ ನಶೆಯಲ್ಲಿ ತೂರಾಡುತ್ತಿದ್ದ ಸುಮಾರು 50ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ನಿರ್ಬಂಧಿತ ಪ್ರದೇಶವಾದ ಇಲ್ಲಿ ಅನಧಿಕೃತವಾಗಿ ಈ ಪಾರ್ಟಿ ಆಯೋಜಿಸಿ ಯುವಕ-ಯುವತಿಯರನ್ನು ಸಾಮಾಜಿಕ ಜಾಲತಾಣದ ಮೂಲಕ ಆಹ್ವಾನಿಸಲಾಗಿತ್ತು.ಆನ್‌ಲೈನ್‌ನಲ್ಲೇ ಹಣ ಕಟ್ಟಿಸಿಕೊಂಡು ಸುಮಾರು 30ಕ್ಕೂ ಹೆಚ್ಚು ಜೋಡಿಗಳು ಇದರಲ್ಲಿ ಭಾಗಿಯಾಗಿದ್ದರು ಎಂದು ತಿಳಿದುಬಂದಿದ್ದು, ಪೊಲೀಸರು ದಾಳಿ ಮಾಡುತ್ತಿದ್ದಂತೆಯೇ ಕೆಲವರು ಅಲ್ಲಿಂದ … Continue reading ಕೆಆರ್‌ಎಸ್‌‍ ನಿರ್ಬಂಧಿತ ಪ್ರದೇಶದಲ್ಲಿ ರೇವ್‌ ಪಾರ್ಟಿ, ನಶೆಯಲ್ಲಿ ತೂರಾಡಿದವರು ವಶಕ್ಕೆ