ಚಾಮರಾಜನಗರ ಲೋಕಸಭಾ ಕ್ಷೇತ್ರದ ಇಂಡಿಗನತ್ತ ಗ್ರಾಮದಲ್ಲಿ ಮರು ಮತದಾನ

ಬೆಂಗಳೂರು, ಏ. 29 (ಪಿಟಿಐ) : ಕರ್ನಾಟಕದ ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಹನೂರಿನ ಇಂಡಿಗನತ್ತ ಗ್ರಾಮದ ಒಂದು ಮತಗಟ್ಟೆಯಲ್ಲಿ ವ್ಯಾಪಕ ಭದ್ರತಾ ವ್ಯವಸ್ಥೆಗಳ ನಡುವೆ ಇಂದು ಮರುಮತದಾನ ನಡೆಯಿತು. ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಸಂಜೆ 6 ಗಂಟೆಗೆ ಮುಕ್ತಾಗೊಳ್ಳಲಿದೆ.ಚಾಮರಾಜನಗರ ಜಿಲ್ಲೆಯ ಇಂಡಿಗನಾಥ ಗ್ರಾಮದ ಮತಗಟ್ಟೆಯಲ್ಲಿ ಎ. 26ರಂದು ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳಿಗೆ ಹಾನಿಯಾಗಿದ್ದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಮರು ಮತದಾನಕ್ಕೆ ಆದೇಶಿಸಿತ್ತು. ಜಿಲ್ಲಾಡಳಿತದ ಪ್ರಕಾರ, ಸಮರ್ಪಕ … Continue reading ಚಾಮರಾಜನಗರ ಲೋಕಸಭಾ ಕ್ಷೇತ್ರದ ಇಂಡಿಗನತ್ತ ಗ್ರಾಮದಲ್ಲಿ ಮರು ಮತದಾನ