ರಾಜಕೀಯ ದ್ವೇಷಕ್ಕಾಗಿ ನಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ಶಿಫಾರಸ್ಸು : ಯಡಿಯೂರಪ್ಪ ಕಿಡಿ

ಸಂಡೂರು,ನ.9- ಕೋವಿಡ್‌ ಸಂದರ್ಭದಲ್ಲಿ ಯಾವುದೇ ರೀತಿಯ ಕಾನೂನು ಉಲ್ಲಂಘನೆ ಮಾಡಿ ಪಿಪಿಇ ಕಿಟ್‌ ಇಲ್ಲವೇ ವೈದ್ಯಕೀಯ ಪರಿಕರಗಳನ್ನು ಖರೀದಿ ಮಾಡಿಲ್ಲ. ದ್ವೇಷಕ್ಕಾಗಿ ನಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ಶಿಫಾರಸ್ಸು ಮಾಡಿರಬಹುದೆಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿ ಯೂರಪ್ಪ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್‌ 19 ವೇಳೆ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲು ಪಿಪಿಇ ಕಿಟ್‌ ಮತ್ತು ವೈದ್ಯಕೀಯ ಉಪಕರಣಗಳನ್ನು ಖರೀದಿ ಮಾಡಲಾಗಿದೆ. ಪಾರದರ್ಶಕವಾಗಿ ನಡೆದಿರುವುದರಿಂದ ಇದರಲ್ಲಿ ಅಕ್ರಮ ಎಲ್ಲಿಂದ ನಡೆಯುತ್ತದೆ ಎಂದು ಪ್ರಶ್ನಿಸಿದರು. ನಾವು ಪ್ರತಿಯೊಂದನ್ನು … Continue reading ರಾಜಕೀಯ ದ್ವೇಷಕ್ಕಾಗಿ ನಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ಶಿಫಾರಸ್ಸು : ಯಡಿಯೂರಪ್ಪ ಕಿಡಿ