ತಾಪಮಾನ ದಾಖಲೆಯ ಏರಿಕೆ, ಇಳಿಮುಖ ಪೂರೈಕೆ, ಗಗನಕ್ಕೇರಿದ ತರಕಾರಿ ಬೆಲೆ

ಬೆಂಗಳೂರು,ಮೇ.5- ದಾಖಲೆ ಮಟ್ಟದಲ್ಲಿ ಏರುತ್ತಿರುವ ಬಿಸಿಲಿನ ತಾಪ ಹಾಗೂ ಪೂರೈಕೆಯಲ್ಲಿ ತೀವ್ರ ಕುಸಿತವಾಗಿರುವ ಕಾರಣಕ್ಕೆ ಎಲ್ಲ ತರಕಾರಿಗಳ ಬೆಲೆ ಹೆಚ್ಚಾಗಿದ್ದು, ಗ್ರಾಹಕರನ್ನು ಹೌಹಾರುವಂತೆ ಮಾಡುತ್ತಿದೆ. ಏರುತ್ತಲೇ ಇರುವ ತರಕಾರಿ ಬೆಲೆ ಜನರ ನಿತ್ಯದ ಜೀವನದಲ್ಲಿ ತಳಮಳಕ್ಕೆ ಕಾರಣವಾಗಿದೆ. ಮಳೆ ಪ್ರಾರಂಭವಾಗುವ ತನಕ ಈ ಬೆಲೆ ಇಳಿಕೆ ಕಾಣುವುದಿಲ್ಲ ಎಂದು ವ್ಯಾಪಾರಸ್ಥರು ಹೇಳುತ್ತಿರುವುದು ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಈಗಾಗಲೇ ಒಂದು ಕೆಜಿ ತರಕಾರಿ ಕೊಳ್ಳುವಲ್ಲಿ ಅರ್ಧ ಕೆಜಿ ಖರೀದಿ ಮಾಡುವ ಸ್ಥಿತಿಗೆ ಗ್ರಾಹಕರು ಬಂದಿದ್ದಾರೆ. ರಾಜಧಾನಿ ಬೆಂಗಳೂರಿಗೆ ರಾಮನಗರ, … Continue reading ತಾಪಮಾನ ದಾಖಲೆಯ ಏರಿಕೆ, ಇಳಿಮುಖ ಪೂರೈಕೆ, ಗಗನಕ್ಕೇರಿದ ತರಕಾರಿ ಬೆಲೆ