ಬಿಸಿಲ ಬೇಗೆಗೆ ಜನತೆ ತತ್ತರ..! ಕಲ್ಲಂಗಡಿ, ತಂಪು ಪಾನೀಯಗಳಿಗೆ ಹೆಚ್ಚಿದ ಬೇಡಿಕೆ

ಬಯಲು ಸೀಮೆ ಚಿಕ್ಕಬಳ್ಳಾಪುರ ಜಿಲ್ಲೆ ಸದ್ಯ ಬಿಸಿಲ ನಾಡಾಗಿ ಪರಿವರ್ತನೆಯಾಗುತ್ತಿದ್ದು, ಜಿಲ್ಲೆಯಲ್ಲಿ ಬಿಸಿಲ ತಾಪ ಮಾನ 36 ರಿಂದ 38 ಡಿಗ್ರಿ ಸೆಲ್ಸಿಯಸ್ ಮೀರಿಸುತ್ತಿದೆ. ಬಿಸಿಲಿನ ತಾಪಮಾನಕ್ಕೆ ಇದ್ದ ಬದ್ದ ಕೆರೆ-ಕಟ್ಟೆ ಕುಂಟೆಗಳು ಬತ್ತಿ ಹೋಗಿವೆ. ಜನಜಾನುವಾರು ಸೇರಿದಂತೆ ಪ್ರಾಣಿ ಪಕ್ಷಿ ಸಂಕುಲಗಳಿಗೆ ಕುಡಿಯುವ ನೀರಿಗೂ ಹಾಹಾಕಾರ ಎದುರಾಗಿದೆ. ಬಿಸಿಲ ತಾಪ ತಾಳಲಾಗದೆ ಜನತೆ ಬಾಯಾರಿಕೆ ನೀಗಿಸಿಕೊಳ್ಳಲು ಕಲ್ಲಂಗಡಿ ಹಣ್ಣು, ತಂಪು ಪಾನೀಯಗಳಿಗೆ ಮುಗಿಬಿದ್ದಿದ್ದರೂ ಬಿಸಿಲಿನ ತಾಪಮಾನಕ್ಕೆ ತತ್ತರಿಸಿದ್ದಾರೆ. ಈ ಹಿಂದಿನ ವರ್ಷಗಳಲ್ಲಿ ಇಷ್ಟೊತ್ತುಗಾಗ್ಲೇ ಒಂದೆರಡು ಬಾರಿ … Continue reading ಬಿಸಿಲ ಬೇಗೆಗೆ ಜನತೆ ತತ್ತರ..! ಕಲ್ಲಂಗಡಿ, ತಂಪು ಪಾನೀಯಗಳಿಗೆ ಹೆಚ್ಚಿದ ಬೇಡಿಕೆ