ಮನೆ ಖರೀದಿಸುವವರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್
ನವದೆಹಲಿ,ಆ.7– ಜುಲೈ 23, 2024 ರ ಮೊದಲು ಮನೆಗಳನ್ನು ಖರೀದಿಸಿದ ವ್ಯಕ್ತಿಗಳಿಗೆ ಭೂಮಿ ಮಾರಾಟದ ಮೇಲಿನ (ಲಾಂಗ್ ಟರ್ಮ್ ಕ್ಯಾಪಿಟಲ್ ಗೇನ್ಸ್ ) ತೆರಿಗೆಗೆ ದೀರ್ಘಾವಧಿಯ ಬಂಡವಾಳ ಲಾಭದ ಮೇಲೆ ಎರಡು ತೆರಿಗೆ ದರಗಳ ನಡುವೆ ಆಯ್ಕೆ ನೀಡುವ ಮೂಲಕ ಸರ್ಕಾರವು ಮಹತ್ವದ ಪರಿಹಾರವನ್ನು ನಾಗರಿಕರಿಗೆ ಕಲ್ಪಿಸಿದೆ. ಬಜೆಟ್ 2024-25 ಎಲ್ ಟಿಜಿಸಿಯನ್ನು ಶೇಕಡಾ 20ರಿಂದ ಶೇಕಡಾ 12.5ಕ್ಕೆ ಇಳಿಸಲು ಪ್ರಸ್ತಾಪಿಸಿದ್ದು, ಸೂಚ್ಯಂಕ ಪ್ರಯೋಜನಗಳು ತೆಗೆದು ಹಾಕಿತು. ಹೊಸ ದರಗಳು ಜುಲೈ 23, 2024 ರಿಂದ ಜಾರಿಗೆ … Continue reading ಮನೆ ಖರೀದಿಸುವವರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್
Copy and paste this URL into your WordPress site to embed
Copy and paste this code into your site to embed