ಇಸ್ರೇಲ್‌-ಇರಾನ್‌ಗೆ ಪ್ರಯಾಣಿಸುವ ಭಾರತೀಯರೇ ಹುಷಾರಾಗಿರಿ

ನವದೆಹಲಿ,ಮೇ.4- ಇಸ್ರೇಲ್‌ ಮತ್ತು ಇರಾನ್‌ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಉಭಯ ದೇಶಗಳಿಗೆ ಪ್ರಯಾಣಿಸುವ ಭಾರತೀಯರಿಗೆ ಜಾಗರೂಕರಾಗಿರಿ ಮತ್ತು ಭಾರತೀಯ ರಾಯಭಾರಿ ಕಚೇರಿಯೊಂದಿಗೆ ಸಂಪರ್ಕದಲ್ಲಿರಿ ಎಂದು ಸಲಹೆ ನೀಡಿದೆ. ಇರಾನ್‌ ಮತ್ತು ಇಸ್ರೇಲ್‌ಗೆ ಪ್ರಯಾಣ ಸಲಹೆ ಕುರಿತು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಎಂಇಎ ವಕ್ತಾರ ರಣಧೀರ್‌ ಜೈಸ್ವಾಲ್‌‍ ಅವರು, ನಾವು ಈ ಪ್ರದೇಶದ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಇರಾನ್‌ ಮತ್ತು ಇಸ್ರೇಲ್‌ ಹಲವಾರು ದಿನಗಳಿಂದ ತಮ ವಾಯುಪ್ರದೇಶವನ್ನು ತೆರೆದಿರುವುದನ್ನು ನಾವು ಗಮನಿಸಿದ್ದೇವೆ. ಈ … Continue reading ಇಸ್ರೇಲ್‌-ಇರಾನ್‌ಗೆ ಪ್ರಯಾಣಿಸುವ ಭಾರತೀಯರೇ ಹುಷಾರಾಗಿರಿ