ಖ್ಯಾತ ನಿರೂಪಕಿ, ನಟಿ ಅಪರ್ಣ ವಿಧಿವಶ : ಇಂದು ಅಂತ್ಯ ಸಂಸ್ಕಾರ

ಬೆಂಗಳೂರು : ಅಚ್ಚ ಕನ್ನಡದ ಮೂಲಕ ಕನ್ನಡಿಗರ ಮನ ಗೆದ್ದಿದ್ದ ಖ್ಯಾತ ನಿರೂಪಕಿ ಅಪರ್ಣ ಅವರು ಕ್ಯಾನ್ಸರ್ ಕಾಯಿಲೆಯಿಂದ ಶುಕ್ರವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ.ಹಲವು ದಿನಗಳಿಂದ ಕ್ಯಾನ್ಸರ್ ಗೆ ತುತ್ತಾಗಿದ್ದ ಅಪರ್ಣ ಅವರು ಶುಕ್ರವಾರ ರಾತ್ರಿ ಬೆಂಗಳೂರಿನ ಬನಶಂಕರಿ ಎರಡನೇ ಹಂತದಲ್ಲಿರುವ ತಮ್ಮ ಮನೆಯಲ್ಲಿ ನಿಧನರಾಗಿದ್ದಾರೆ.ಮೃತರು ಪತಿ ಹಾಗೂ ಖ್ಯಾತ ಲೇಖಕ ನಾಗರಾಜ ವಸ್ತಾರೆ ಸೇರಿದಂತೆ ಅನೇಕರನ್ನು ಬಿಟ್ಟು ಅಗಲಿದ್ದಾರೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸೇರಿದಂತೆ ಅನೇಕ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.ಮೃತರ ಅಂತ್ಯಕ್ರಿಯೆ ಶುಕ್ರವಾರ ನಡೆಯಲಿರುವ … Continue reading ಖ್ಯಾತ ನಿರೂಪಕಿ, ನಟಿ ಅಪರ್ಣ ವಿಧಿವಶ : ಇಂದು ಅಂತ್ಯ ಸಂಸ್ಕಾರ