ರೇಣುಕಾಸ್ವಾಮಿ ಕೊಲೆ ಪ್ರಕರಣ ಚಾರ್ಜ್ ಶೀಟ್ ನಾಳೆ ನ್ಯಾಯಾಲಯಕ್ಕೆ ಸಲ್ಲಿಕೆ

ಬೆಂಗಳೂರು, ಸೆ.3- ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ಬಹುತೇಕ ಪೂರ್ಣವಾಗಿದ್ದು, ಇಂದು ಅಥವಾ ನಾಳೆಯೊಳಗೆ ಚಾರ್ಜ್ಶೀಟ್ಅನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದೆಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಸಾಕ್ಷ್ಯಾಧಾರಗಳನ್ನು ಆಧರಿಸಿ ದೋಷಾರೋಪಣಾ ಪಟ್ಟಿ ಸಿದ್ಧಪಡಿಸಿದ್ದು, ಅದನ್ನು ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್ಎಸ್ಪಿ) ಪರಿಶೀಲನೆ ನಡೆಸಿದ್ದು,ಕೆಲವೊಂದು ವಿಷಯಗಳ ಬಗ್ಗೆ ಸ್ಪಷ್ಟನೆ ಕೇಳಿದ್ದಾರೆ. ಅದಕ್ಕೂ ನಾವು ಉತ್ತರ ಸಿದ್ಧಪಡಿಸಿದ್ದೇವೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಲವು ಸಾಕ್ಷ್ಯಾಧಾರಗಳುಚಸಿಕ್ಕಿದ್ದು, ಅದರ ಪೂರ್ಣ … Continue reading ರೇಣುಕಾಸ್ವಾಮಿ ಕೊಲೆ ಪ್ರಕರಣ ಚಾರ್ಜ್ ಶೀಟ್ ನಾಳೆ ನ್ಯಾಯಾಲಯಕ್ಕೆ ಸಲ್ಲಿಕೆ