ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಸಮಿತಿ ಪುನಾರಚನೆ

ಬೆಂಗಳೂರು,ಏ.2- ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಸಮಿತಿಯನ್ನು ಪುನರ್ ರಚಿಸಲಾಗಿದ್ದು, 7 ಜಿಲ್ಲಾಧ್ಯಕ್ಷರು, 43 ಉಪಾಧ್ಯಕ್ಷರು, 138 ಪ್ರಧಾನ ಕಾರ್ಯದರ್ಶಿಗಳನ್ನು ನಿಯೋಜಿಸಲಾಗಿದೆ. ಜೊತೆಗೆ ಮಾಧ್ಯಮ ಮತ್ತು ಸಂವಹನ ಘಟಕಕ್ಕೆ ಅಧ್ಯಕ್ಷರಾಗಿದ್ದ ಸಚಿವ ಪ್ರಿಯಾಂಕ ಖರ್ಗೆ ಅವರ ಬದಲಾಗಿ ಇದೇ ಘಟಕದಲ್ಲಿ ಉಪಾಧ್ಯಕ್ಷರಾಗಿದ್ದ ರಮೇಶ್ ಬಾಬು ಅವರಿಗೆ ಬಡ್ತಿ ನೀಡಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ವಿಧಾನಸಭೆ ಟಿಕೆಟ್ ವಂಚಿತೆ ಐಶ್ವರ್ಯ ಮಹದೇವ್ ಅವರನ್ನು ಸಹ ಅಧ್ಯಕ್ಷರನ್ನಾಗಿ, ಇ.ಸತ್ಯಪ್ರಕಾಶ್‍ರನ್ನು ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.ಸಾಮಾಜಿಕ ಜಾಲತಾಣಕ್ಕೆ ವಿಜಯ್ ಮತ್ತಿಕಟ್ಟಿ, ನಿಖಿತ್ ರಾಜ್ … Continue reading ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಸಮಿತಿ ಪುನಾರಚನೆ