ಆಪರೇಷನ್ ಕಮಲಕ್ಕೊಳಗಾಗಿ ಬಿಜೆಪಿ ಸೇರಿದ್ದ 17 ಶಾಸಕರ ವಿರುದ್ಧ ತನಿಖೆಗೆ ಅನುಮತಿ ನೀಡುವಂತೆ ಮನವಿ
ಬೆಂಗಳೂರು,ಸೆ.14- ಆಪರೇಷನ್ ಕಮಲಕ್ಕೆ ಒಳಗಾಗಿ ಜೆಡಿಎಸ್-ಕಾಂಗ್ರೆಸ್ ಸಮಿಶ್ರ ಸರ್ಕಾರವನ್ನು ಪತನಗೊಳಿಸಿ, ಬಿಜೆಪಿ ಸೇರ್ಪಡೆಯಾಗಿದ್ದ ಆಗಿನ 17 ಮಂದಿ ಶಾಸಕರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ 17 ಎ ಅಡಿ ತನಿಖೆಗೆ ಅನುಮತಿ ನೀಡುವಂತೆ ಸಾಮಾಜಿಕ ಕಾರ್ಯಕರ್ತರೊಬ್ಬರು ವಿಧಾನಸಭಾಧ್ಯಕ್ಷರಿಗೆ ಮನವಿ ಸಲ್ಲಿಸಿದ್ದಾರೆ. ಜನಾಧಿಕಾರ ಸಂಘರ್ಷ ಪರಿಷತ್ನ ಸಹ ಅಧ್ಯಕ್ಷ ಆದರ್ಶ ಅಯ್ಯರ್ರವರು ಸೆ.11 ರಂದು ವಿಧಾನಸಭಾಧ್ಯಕ್ಷರಿಗೆ ಮನವಿ ಸಲ್ಲಿಸಿದ್ದು, 17 ಮಂದಿ ಶಾಸಕರ ವಿರುದ್ಧ ಹೆಚ್ಚುವರಿ ತನಿಖೆಗೆ ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆ.ವಿಳಂಬವಾಗಿ ದೂರು ನೀಡುತ್ತಿರುವುದಕ್ಕೂ ಕಾರಣಗಳನ್ನು ಪಟ್ಟಿ … Continue reading ಆಪರೇಷನ್ ಕಮಲಕ್ಕೊಳಗಾಗಿ ಬಿಜೆಪಿ ಸೇರಿದ್ದ 17 ಶಾಸಕರ ವಿರುದ್ಧ ತನಿಖೆಗೆ ಅನುಮತಿ ನೀಡುವಂತೆ ಮನವಿ
Copy and paste this URL into your WordPress site to embed
Copy and paste this code into your site to embed