ನ್ಯಾಯಾಲಯ ತೀರ್ಪು ಗೌರವಿಸಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ : ವಿಜಯೇಂದ್ರ
ಬೆಂಗಳೂರು,ಸೆ.24– ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಹೈಕೋರ್ಟಿನ ತೀರ್ಪನ್ನು ಗೌರವಿಸಿ ಗೌರವಯುತವಾಗಿ ಸಿಎಂ ಸ್ಥಾನಕ್ಕೆ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಅವಕಾಶ ಕೊಟ್ಟಿದ್ದ ಮಾನ್ಯ ರಾಜ್ಯಪಾಲರ ಕ್ರಮವನ್ನು ರಾಜ್ಯ ಹೈಕೋರ್ಟ್ ಎತ್ತಿ ಹಿಡಿದಿದೆ. ಸಿದ್ದರಾಮಯ್ಯನವರ ಅರ್ಜಿಯನ್ನು ವಜಾ ಮಾಡಿದ್ದಾರೆ. ಕಾನೂನಿನ ಎದುರು ಎಲ್ಲರೂ ಒಂದೇ … Continue reading ನ್ಯಾಯಾಲಯ ತೀರ್ಪು ಗೌರವಿಸಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ : ವಿಜಯೇಂದ್ರ
Copy and paste this URL into your WordPress site to embed
Copy and paste this code into your site to embed