ನಾನು ವಂಚನೆ ಮಾಡಿ ಭೂಮಿ ಖರೀದಿಸಿರುವುದು ಸಾಬೀತಾದರೆ ರಾಜಕೀಯ ನಿವೃತ್ತಿ : ಓಪನ್ ಚಾಲೆಂಜ್

ಬೆಂಗಳೂರು, ಆ.4- ನಾನು ಸಿನಿಮಾ ವಿತರಕ ಆಗಿದ್ದಾಗ ಭೂಮಿ ಖರೀದಿಸಿದೆ. ಯಾರಿಗೂ ಮೋಸ ಮಾಡಲಿಲ್ಲ. ನಾನು ವಂಚನೆ ಮಾಡಿ ಭೂಮಿ ಖರೀದಿಸಿರುವುದು ಸಾಬೀತಾದರೆ ರಾಜಕೀಯ ನಿವೃತ್ತಿ ಹೊಂದುತ್ತೇನೆ ಎಂದು ಜೆಡಿಎಸ್‌‍ ರಾಜಾಧ್ಯಕ್ಷ ಹಾಗೂ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ಸವಾಲು ಹಾಕಿದ್ದಾರೆ. ಬಿಡದಿಯಲ್ಲಿ ಎರಡನೇ ದಿನದ ಮೈಸೂರು ಚಲೋ ಪಾದಯಾತ್ರೆಗೆ ಚಾಲನೆ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ಕೇತಗಾನಹಳ್ಳಿಯಲ್ಲಿ ನಾನು ಚಲನಚಿತ್ರ ಪ್ರದರ್ಶಕನಾಗಿದ್ದಾಗ ಚುನಾವಣೆಗೆ ನಿಲ್ಲುವ 15 ವರ್ಷಗಳ ಮುಂಚೆಯೇ 45 ಎಕರೆ ಜಮೀನು ತೆಗೆದುಕೊಂಡಿದ್ದೇನೆ. ಇದನ್ನು … Continue reading ನಾನು ವಂಚನೆ ಮಾಡಿ ಭೂಮಿ ಖರೀದಿಸಿರುವುದು ಸಾಬೀತಾದರೆ ರಾಜಕೀಯ ನಿವೃತ್ತಿ : ಓಪನ್ ಚಾಲೆಂಜ್