ರೇವಣ್ಣ ಬಂಧನ ರಾಜಕೀಯ ಪ್ರೇರಿತ, ದೇವೇಗೌಡರ ಕುಟುಂಬಕ್ಕೆ ಕಳಂಕ ತರುವ ಯತ್ನ : HDK

ಬೆಂಗಳೂರು,ಮೇ14-ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ಬಂಧನ ರಾಜಕೀಯ ಪ್ರೇರಿತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ಕುಟುಂಬಕ್ಕೆ ಕಳಂಕ ತರಲು ರೇವಣ್ಣ ವಿರುದ್ಧ ಕೇಸು ದಾಖಲಿಸಲಾಗಿದೆ ಎಂದರು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ರೇವಣ್ಣ ಅವರಿಗೆ ಜಾಮೀನು ನೀಡಿದ್ದು, ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಪಡುವ ಸಮಯ ಇದಲ್ಲ. ತಪ್ಪಿತಸ್ಥರಿಗೆ ಶಿಕ್ಷೆಯಾದಾಗ ಸಂಭ್ರಮ ಪಡಬೇಕು ಎಂದು ಅವರು ಹೇಳಿದರು. ಹಾಸನದಲ್ಲಿ ಕೇಳಿಬಂದ ಪೆನ್‌ಡ್ರೈವ್‌ ಪ್ರಕರಣ ರಾಜ್ಯವೇ ತಲೆತಗ್ಗಿಸುವಂತಹ ಹೀನಾಯ ಘಟನೆ. … Continue reading ರೇವಣ್ಣ ಬಂಧನ ರಾಜಕೀಯ ಪ್ರೇರಿತ, ದೇವೇಗೌಡರ ಕುಟುಂಬಕ್ಕೆ ಕಳಂಕ ತರುವ ಯತ್ನ : HDK